ನವಿಲು ಸಾಂಬರ್ ರೆಸಿಪಿ ವೈರಲ್..! ಯೂಟ್ಯೂಬರ್ ಅರೆಸ್ಟ್
(ನ್ಯೂಸ್ ಕಡಬ) newskadaba.com ತೆಲಂಗಾಣ, ಆ. 12. ನವಿಲಿನ ಸಾಂಬಾರು ಮಾಡುವ ಪಾಕವಿಧಾನವನ್ನು ತನ್ನ ಯೂಟ್ಯೂಬ್ ಚಾನಲ್ ನಲ್ಲಿ ಅಪ್‌ಲೋಡ್ ಮಾಡಿದ್ದ ಯೂಟ್ಯೂಬರ್ ಓರ್ವನನ್ನು ಬಂಧಿಸಿದ ಕುರಿತು ತೆಲಂಗಾಣದಿಂದ ವರದಿಯಾಗಿದೆ. ತೆಲಂಗಾಣದ ರಾಜಣ್ಣ ಸಿರಿಸಿಲ್ಲ ಜಿಲ್ಲೆಯ ತಂಗಲ್ಲಪಲ್ಲಿ ಮಂಡಲ ನಿವಾಸಿ ಪ್ರಣಯ್ ಎಂಬಾತ ಈ ವಿಡಿಯೋ ಮಾಡಿದ್ದನು. ವಿಡಿಯೋ ವೀಕ್ಷಿಸಿದ ನೆಟ್ಟಿಗರಿಂಧ ಭಾರೀ ಆಕ್ರೋಶ ವ್ಯಕ್ತಪಡಿಸಿದ ಬೆನ್ನಲ್ಲೇ ತಕ್ಷಣವೇ ಪ್ರಣಯ್ ವಿಡಿಯೋವನ್ನು ಯೂಟ್ಯೂಬ್ನಿಂದ ಡಿಲೀಟ್ ಮಾಡಿದ್ದಾರೆ ಎನ್ನಲಾಗಿದೆ. ಆದರೆ ವಿಚಾರ ತಿಳಿದ ಅರಣ್ಯ ಇಲಾಖೆ ಅಧಿಕಾರಿಗಳಿಗೆ […]
ನವಿಲು ಸಾಂಬರ್ ರೆಸಿಪಿ ವೈರಲ್..! ಯೂಟ್ಯೂಬರ್ ಅರೆಸ್ಟ್ Read More »
ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
