ಪಾಕ್‌ ಪರ ಬೇಹುಗಾರಿಕೆ ಆರೋಪ: ಪಂಜಾಬ್‌ನ ಯೂಟ್ಯೂಬರ್‌ ಅರೆಸ್ಟ್

(ನ್ಯೂಸ್ ಕಡಬ) newskadaba.com ಜೂ:04, ಪಾಕ್‌ ಪರ ಬೇಹುಗಾರಿಕೆ ಆರೋಪಕ್ಕೆ ಸಂಬಂಧಿಸಿದಂತೆ ಜ್ಯೋತಿ ಮಲ್ಹೋತ್ರಾ ಬೆನ್ನಲ್ಲೇ ಇದೀಗ ಪಂಜಾಬ್‌ನ ಮತ್ತೊಬ್ಬ ಯೂಟ್ಯೂಬರ್‌ ಬಂಧಿಸಲಾಗಿದೆ. ಮೊಹಾಲಿಯಲ್ಲಿರುವ ರಾಜ್ಯ ವಿಶೇಷ ಕಾರ್ಯಚರಣೆಯ ಕೋಶ ಗುಪ್ತಚರ ಮಾಹಿತಿಯ ಆಧಾರದ ಮೇಲೆ ಜಸ್ಟೀರ್‌ ಸಿಂಗ್‌ ಒಳಗೊಂಡ ಮಹತ್ವದ ಬೇಹುಗಾರಿಕೆ ಜಾಲವನ್ನು ಪತ್ತೆ ಹಚ್ಚಿದೆ. ಶಂಕಿತ ವ್ಯಕ್ತಿ ಪಂಜಾಬ್‌ನ ರೋಪರ್ ಜಿಲ್ಲೆಯ ರೂಪನಗರದಲ್ಲಿರುವ ಮಹ್ಲಾನ್ ಗ್ರಾಮದ ನಿವಾಸಿ. “ಜಾನ್ ಮಹಲ್” ಎಂಬ ಯೂಟ್ಯೂಬ್ ಚಾನೆಲ್ ಅನ್ನು ನಡೆಸುತ್ತಿರುವ ಜಸ್ಬೀರ್ ಸಿಂಗ್, ಭಯೋತ್ಪಾದನಾ ಬೆಂಬಲಿತ ಬೇಹುಗಾರಿಕೆ […]

ಪಾಕ್‌ ಪರ ಬೇಹುಗಾರಿಕೆ ಆರೋಪ: ಪಂಜಾಬ್‌ನ ಯೂಟ್ಯೂಬರ್‌ ಅರೆಸ್ಟ್ Read More »

ಬ್ರೇಕಿಂಗ್ ನ್ಯೂಸ್