ಸುಳ್ಯ ವಿಧಾನಸಭಾ ಕ್ಷೇತ್ರದ ಪ್ರಧಾನಕಾರ್ಯದರ್ಶಿಯಾಗಿ ► ಸುಧೀರ್ ದೇವಾಡಿಗ ಬಲ್ಯ ನೇಮಕ

(ನ್ಯೂಸ್ ಕಡಬ) newskadaba.com ಕಡಬ,ಅ.4. ಸುಳ್ಯ ವಿಧಾನಸಭಾ ಕ್ಷೇತ್ರದ ಯುವಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಗೂ ಕಡಬ ಬ್ಲಾಕ್ ಯುವಕಾಂಗ್ರೆಸ್ ಉಸ್ತುವಾರಿಯಾಗಿ ಸುಧೀರ್ ದೇವಾಡಿಗ ಬಲ್ಯರವರು ನೇಮಕಗೊಂಡಿರುತ್ತಾರೆ. ಜಿಲ್ಲಾ ಯುವಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈಯವರ ಸೂಚನೆ ಮೆರೆಗೆ ಸುಳ್ಯ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾದ ಸಿದ್ದೀಕ್ರವರು ಇವರನ್ನು ನೇಮಕ ಮಾಡಿರುತ್ತಾರೆ. ಸುಧೀರ್ ದೇವಾಡಿಗರವರು ಕುಟ್ರುಪ್ಪಾಡಿ ಗ್ರಾ.ಪಂ.ವ್ಯಾಪ್ತಿಯ ಪ್ರಧಾನ ಕಾರ್ಯದರ್ಶಿಯಾಗಿ, ಸುಳ್ಯ ವಿಧಾನಸಭಾ ಕ್ಷೇತ್ರದ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸಿದ್ದು ಈಗಾಗಲೇ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದು ಕಡಬ ಬ್ಲಾಕ್ ಯುವಕಾಂಗ್ರೆಸ್ ವ್ಯಾಪ್ತಿಯ ಸಂಪೂರ್ಣ ಉಸ್ತುವಾರಿಯನ್ನು […]

ಸುಳ್ಯ ವಿಧಾನಸಭಾ ಕ್ಷೇತ್ರದ ಪ್ರಧಾನಕಾರ್ಯದರ್ಶಿಯಾಗಿ ► ಸುಧೀರ್ ದೇವಾಡಿಗ ಬಲ್ಯ ನೇಮಕ Read More »

ಕರಾವಳಿ