2025 ರಲ್ಲಿ ಪಾಸಾದವರಿಗೆ ಯುವನಿಧಿ ವಿಶೇಷ ನೋಂದಣಿ ಅಭಿಯಾನ
(ನ್ಯೂಸ್ ಕಡಬ) newskadaba.com ಮಂಗಳೂರು, ಜು. 21. 2025 ನೇ ಸಾಲಿನ ಪದವಿ, ಡಿಪ್ಲೊಮಾ, ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿದ ಅಭ್ಯರ್ಥಿಗಳಿಂದ ಯುವನಿಧಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ. 2025ನೇ ಸಾಲಿನ ಪದವಿ, ಡಿಪ್ಲೊಮಾ, ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿದ ಅಭ್ಯರ್ಥಿಗಳನ್ನು ಯುವನಿಧಿ ಯೋಜನೆಯ ವ್ಯಾಪ್ತಿಗೆ ತರುವ ಸಂಬಂಧ ಜುಲೈ 7 ರಿಂದ ಆಗಸ್ಟ್ 7 ರವರೆಗೆ ವಿಶೇಷ ನೋಂದಣಿ ಅಭಿಯಾನವನ್ನು ಪಡೀಲ್ ಪ್ರಜಾ ಸೌಧ, ಜಿಲ್ಲಾಧಿಕಾರಿಗಳ ಕಚೇರಿ ಕಟ್ಟಡದ ನೆಲಮಹಡಿಯಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಹಾಗೂ ವಿಶ್ವವಿದ್ಯಾಲಯ ಉದ್ಯೋಗ […]
2025 ರಲ್ಲಿ ಪಾಸಾದವರಿಗೆ ಯುವನಿಧಿ ವಿಶೇಷ ನೋಂದಣಿ ಅಭಿಯಾನ Read More »
ಕರ್ನಾಟಕ
