ಯುವನಿಧಿ ಯೋಜನೆ- ಪ್ರತೀ ತಿಂಗಳು ಸ್ವಯಂ ಘೋಷಣೆ ಕಡ್ಡಾಯ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 29. ರಾಜ್ಯದ ಮಹತ್ವಾಕಾಂಕ್ಷಿ ಯೋಜನೆಯಾದ “ಯುವನಿಧಿ” ಯೋಜನೆಯ ಸೌಲಭ್ಯವನ್ನು ಪಡೆಯಲು ಫಲಾನುಭವಿಗಳು ಪ್ರತೀ ತಿಂಗಳು ಸ್ವಯಂ ಘೋಷಣೆ ಮಾಡಬೇಕು. ಯುವನಿಧಿ ಯೋಜನೆಯಲ್ಲಿ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾಗಳನ್ನು 2023ರ ವರ್ಷದಲ್ಲಿ ತೇರ್ಗಡೆ ಹೊಂದಿ ಅರ್ಹತೆ ಪಡೆದಿರುವ ಅಭ್ಯರ್ಥಿಗಳು ಈಗಾಗಲೇ ಸೇವಾ ಸಿಂಧು ಪೋರ್ಟಲ್‍ ನಲ್ಲಿ ನೋಂದಣಿಯಾಗಿದ್ದು ಹಾಗೂ ಫಲಿತಾಂಶದ ನಂತರ ನಿರುದ್ಯೋಗಿಗಳಾಗಿ 180 ದಿವಸಗಳು ಪೂರೈಸಿದ ಅಭ್ಯರ್ಥಿಗಳಿಗೆ ಜನವರಿ 2024ರಂದು ನೇರ ನಗದು ವರ್ಗಾವಣೆ ಮಾಡಲಾಗಿರುತ್ತದೆ. ಅಭ್ಯರ್ಥಿಗಳು ಈ ಪ್ರಯೋಜನವನ್ನು […]

ಯುವನಿಧಿ ಯೋಜನೆ- ಪ್ರತೀ ತಿಂಗಳು ಸ್ವಯಂ ಘೋಷಣೆ ಕಡ್ಡಾಯ Read More »

ಕರಾವಳಿ