ಯುವನಿಧಿ ಯೋಜನೆ ಉದ್ಘಾಟನೆ – ಬಸ್ ಸಂಚಾರದಲ್ಲಿ ವ್ಯತ್ಯಯ
(ನ್ಯೂಸ್ ಕಡಬ) newskadaba.com ಮಂಗಳೂರು,ಜ 11. ಯುವನಿಧಿ ಯೋಜನೆ ಉದ್ಘಾಟನಾ ಕಾರ್ಯಕ್ರಮಕ್ಕಾಗಿ ಜ.12ರಂದು ಕೆಎ.ಎಸ್.ಆರ್.ಟಿ.ಸಿ. ಮಂಗಳೂರು ವಿಭಾಗದಿಂದ ಬಸ್ಸುಗಳನ್ನು ಸಾಂದರ್ಭಿಕ ಒಪ್ಪಂದದ ಮೇರೆಗೆ ನಿಯೋಜಿಸಲಾಗಿರುತ್ತದೆ. ಗುರುವಾರ ಬಸ್‍ಗಳ ಕಾರ್ಯಾಚರಣೆಯಲ್ಲಿ ಸ್ವಲ್ಪ ಮಟ್ಟಿನ ವ್ಯತ್ಯಯ ಉಂಟಾಗಲಿದ್ದು, ಸಾರ್ವಜನಿಕ ಪ್ರಯಾಣಿಕರು ಸಹಕರಿಸುವಂತೆ ಹಿರಿಯ ವಿಭಾಗೀಯ ನಿಯಂತ್ರಣಾಕಾಧಿರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಯುವನಿಧಿ ಯೋಜನೆ ಉದ್ಘಾಟನೆ – ಬಸ್ ಸಂಚಾರದಲ್ಲಿ ವ್ಯತ್ಯಯ Read More »
ಕರಾವಳಿ, ಕರ್ನಾಟಕ