ಸವಣೂರು ರಾಷ್ಟ್ರೀಯ ಯುವಸಪ್ತಾಹದಲ್ಲಿ ಮಾಹಿತಿ ಮೇಳ
(ನ್ಯೂಸ್ ಕಡಬ) newskadaba.com ಸವಣೂರು, ಎ.7. ವೇಗವಾಗಿ ಬೆಳೆಯುತ್ತಿರುವ ಇಂದಿನ ಕಾಲಘಟ್ಟದಲ್ಲಿ ವಿವಿದ ಕ್ಷೇತ್ರಗಳ ಮಾಹಿತಿ ಅತ್ಯಗತ್ಯ .ಈ ನಿಟ್ಟಿನಲ್ಲಿ ಯುವಕ ಮಂಡಲದ ವತಿಯಿಂದ ನಡೆಯುತ್ತಿರುವ ಯುವಸಪ್ತಾಹದಲ್ಲಿ ಮಾಹಿತಿ ಮೇಳವನ್ನು ಜೋಡಿಸಿರುವುದು ಶ್ಲಾಘನೀಯ ಎಂದು ವಿಜಯ ಬ್ಯಾಂಕಿನ ನಿವೃತ ಅಧಿಕಾರಿ ಪಿ.ಡಿ.ಕೃಷ್ಣ ಕುಮಾರ್ ರೈ ಹೇಳಿದರು. ಅವರು ರಾಜ್ಯಪ್ರಶಸ್ತಿ ಪುರಸ್ಕೃತ ಸವಣೂರು ಯುವಕ ಮಂಡಲದ ವತಿಯಿಂದ ನಡೆಯುತ್ತಿರುವ ರಾಷ್ಟ್ರೀಯ ಯುವ ಸಪ್ತಾಹದ 3ನೇ ದಿನದ ಕಾರ್ಯಕ್ರಮ ಕಾರು ಮತ್ತು ದ್ವಿಚಕ್ರ ವಾಹನಗಳ ಬುಕ್ಕಿಂಗ್ ಸಾಲ ಸೌಲಭ್ಯ ಹಾಗೂ ಮೊಬೈಲ್ ಸಿಮ್ ಮಾಹಿತಿ […]
ಸವಣೂರು ರಾಷ್ಟ್ರೀಯ ಯುವಸಪ್ತಾಹದಲ್ಲಿ ಮಾಹಿತಿ ಮೇಳ Read More »
ಕರಾವಳಿ

