ಅಕ್ಟೋಬರ್/ನವೆಂಬರ್ ನಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ಗ್ಯಾರಂಟಿ ವರ್ಸಸ್ ಮೈತ್ರಿಕೂಟದ ಜಿದ್ದಾಜಿದ್ದಿ!!
(ನ್ಯೂಸ್ ಕಡಬ) newskadaba.com ಜು. 13. ಕಳೆದ ಹಲವಾರು ವರ್ಷಗಳಿಂದ ರಾಜ್ಯದಲ್ಲಿ ಮುಂದೂಡಲ್ಪಟ್ಟಿದ್ದ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಅಕ್ಟೋಬರ್ ಅಥವಾ ನವೆಂಬರ್ ತಿಂಗಳಲ್ಲಿ ನಡೆಸಲು ಸರ್ಕಾರ ಸಜ್ಜಾಗುತ್ತಿದ್ದು, ಇದರ ಬೆನ್ನಲ್ಲೇ ಎಲ್ಲ ರಾಜಕೀಯ ಪಕ್ಷಗಳಲ್ಲೂ ಚಟುವಟಿಕೆಗಳು ಗರಿಗೆದರಿವೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ್ ಖಂಡ್ರೆ ಅವರು ಅಕ್ಟೋಬರ್/ನವೆಂಬರ್ನಲ್ಲಿ ಗ್ರಾಮ, ತಾಲೂಕು ಮತ್ತು ಜಿಲ್ಲಾ ಪಂಚಾಯತ್ ಚುನಾವಣೆಗಳು ನಡೆಯುವ ಸಾಧ್ಯತೆಯಿದೆ ಎಂದು ತಿಳಿಸಿದ್ದಾರೆ. ಈ ಚುನಾವಣೆಗಳು ಕೇವಲ ಸ್ಥಳೀಯ ಆಡಳಿತ ಬದಲಾವಣೆಯಷ್ಟೇ ಅಲ್ಲದೆ, ಮುಂಬರುವ ವಿಧಾನಸಭಾ […]
ಅಕ್ಟೋಬರ್/ನವೆಂಬರ್ ನಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ಗ್ಯಾರಂಟಿ ವರ್ಸಸ್ ಮೈತ್ರಿಕೂಟದ ಜಿದ್ದಾಜಿದ್ದಿ!! Read More »
ಕರ್ನಾಟಕ
