ಕಡಬ: ‘ಝೂಬಿ ಗೋಲ್ಡ್’ ವಿಸ್ತೃತ ಚಿನ್ನಾಭರಣ ಮಳಿಗೆ ಶುಭಾರಂಭ ➤ ಶುಭಾರಂಭದ ಪ್ರಯುಕ್ತ ವಿಶೇಷ ಆಫರ್, ಲಕ್ಕೀ ಕೂಪನ್ ಡ್ರಾ
(ನ್ಯೂಸ್ ಕಡಬ) newskadaba.com ಕಡಬ, ಅ.14. ಕಳೆದ ಐದು ವರ್ಷಗಳಿಂದ ಇಲ್ಲಿನ ಮುಖ್ಯ ರಸ್ತೆಯ ಬಾಬು ಟವರ್ ನಲ್ಲಿ ಕಾರ್ಯಾಚರಿಸುತ್ತಿದ್ದ ಚಿನ್ನಾಭರಣ ಮಳಿಗೆ ‘ಝೂಬಿ ಗೋಲ್ಡ್’ ವಿಸ್ತೃತಗೊಂಡು ಗುರುವಾರದಂದು ಶುಭಾರಂಭಗೊಂಡಿತು. ನೂತನ ಮಳಿಗೆಯನ್ನು ಅಸ್ಸಯ್ಯಿದ್ ಮುಹ್ಸಿನ್ ಸಯ್ಯದ್ ಅಲವಿ ಕೋಯ ಅಲ್ ಬುಖಾರಿ ತಂಙಳ್ ಕಲ್ಲೇರಿಯವರು ರಿಬ್ಬನ್ ಕತ್ತರಿಸುವ ಮೂಲಕ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ಸ್ವಾಮೀಜಿ, ಕಡಬ ಸೈಂಟ್ ಜೋಕಿಮ್ಸ್ ಚರ್ಚ್‌ನ ಧರ್ಮಗುರು ರೆ.ಫಾ.ಅರುಣ್ ವಿಲ್ಸನ್ ಲೋಬೋ, ಅಸ್ಸಯ್ಯಿದ್ ಶಾಹುಲ್ ಹಮೀದ್ […]

