ಕಂದಾಯ ಹಾಗೂ ಪೊಲೀಸ್ ಇಲಾಖೆಯಿಂದ ದಲಿತರಿಗೆ ಅನ್ಯಾಯದ ಆರೋಪ ► ಅ.18 ರಂದು ಕಡಬ ತಾಲೂಕು ದಲಿತ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ
(ನ್ಯೂಸ್ ಕಡಬ) newskadaba.com ಕಡಬ, ಅ.01. ಕಡಬ ತಾಲೂಕು ಕಂದಾಯ ಇಲಾಖೆ ಹಾಗೂ ಪೋಲೀಸ್ ಇಲಾಖೆಯಿಂದ ದಲಿತರಿಗೆ ಆಗುತ್ತಿರುವ ಅನ್ಯಾಯದ ವಿರುದ್ಧ ಕಡಬ ದಲಿತ ಸಂಘಟನೆಗಳ ಒಕ್ಕೂಟದ ವತಿಯಿಂದ ಅ.18 ರಂದು ಕಂದಾಯ ಇಲಾಖೆಯ ಕಚೇರಿ ಹಾಗೂ ಪೋಲೀಸ್ ಠಾಣೆಯ ಎರಡು ಕಡೆ ಪ್ರತ್ಯೇಕವಾಗಿ ಪ್ರತಿಭಟನೆ ನಡೆಸಲಾಗುವುದು ಎಂದು ಒಕ್ಕೂಟದ ಅಧ್ಯಕ್ಷ ವಸಂತ ಕುಬಲಾಡಿ ಹೇಳಿದರು. ಅವರು ಸೆ.30ರಂದು ಕಡಬ ಅಂಬೇಡ್ಕರ್ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ದಲಿತರಿಗೆ ಅನ್ಯಾಯವಾಗುತ್ತಿರುವ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ […]

