ಕ್ಷಣಿಕ ಸೆಲ್ಫಿ ವ್ಯಾಮೋಹ ಮಲ್ಲಳ್ಳಿ ಜಲಪಾತದಲ್ಲಿ ಜವರಾಯನಿಂದ ಜಸ್ಟ್ ಮಿಸ್!
(ನ್ಯೂಸ್ ಕಡಬ) newskadaba.com ಜು. 07.ಕೊಡಗಿನ ಮಲ್ಲಳ್ಳಿ ಜಲಪಾತದಲ್ಲಿ ಒಂದು ಕ್ಷಣದ ಹುಚ್ಚಾಟ, ಇಡೀ ಜೀವವನ್ನೇ ಪಣಕ್ಕಿಟ್ಟ ಘಟನೆ ನಡೆದಿದೆ. ಕೇವಲ ಫೋಟೋ ಮತ್ತು ಸೆಲ್ಫಿಗಾಗಿ ಜಲಪಾತದ ರೌದ್ರ ರೂಪದ ನಡುವೆಯೇ ನುಗ್ಗಿದ ಬೆಂಗಳೂರಿನ ಇಬ್ಬರು ವಿದ್ಯಾರ್ಥಿಗಳು, ಸಾವಿನ ದವಡೆಗೆ ಸಿಲುಕಿ ಕೊನೆಗೂ ಅಗ್ನಿಶಾಮಕ ಸಿಬ್ಬಂದಿಯ ಸಮಯಪ್ರಜ್ಞೆಯಿಂದ ಪಾರಾಗಿದ್ದಾರೆ. ಮೂಲತಃ ಆಂಧ್ರಪ್ರದೇಶದವರಾದ, ಬೆಂಗಳೂರಿನಲ್ಲಿ ವ್ಯಾಸಂಗ ಮಾಡುತ್ತಿರುವ ಸಂತೋಷ್ ಕುಮಾರ್ ಮತ್ತು ಗಣೇಶ್ ನಾಯಕ್ ಎಂಬ ಇಬ್ಬರು ವಿದ್ಯಾರ್ಥಿಗಳು ಸೋಮವಾರಪೇಟೆ ತಾಲೂಕಿನ ಮಲ್ಲಳ್ಳಿ ಜಲಪಾತಕ್ಕೆ ಪ್ರವಾಸಕ್ಕೆ ಬಂದು, ಮಳೆಗಾಲದ ರಭಸದ ನಡುವೆಯೂ […]
ಕ್ಷಣಿಕ ಸೆಲ್ಫಿ ವ್ಯಾಮೋಹ ಮಲ್ಲಳ್ಳಿ ಜಲಪಾತದಲ್ಲಿ ಜವರಾಯನಿಂದ ಜಸ್ಟ್ ಮಿಸ್! Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್, ವೀಡಿಯೋ

