ಸುಳ್ಯ ವಿಖಾಯ ತಂಡದಿಂದ ಕಲ್ಲುಗುಂಡಿ ಪೇಟೆಯಲ್ಲಿ ಸ್ವಚ್ಚತಾ ಕಾರ್ಯಕ್ರಮ
(ನ್ಯೂಸ್ ಕಡಬ) Newskadaba.com ಸುಳ್ಯ, ಜೂ. 25. ಸುಳ್ಯ ವಲಯ ವಿಖಾಯ ತಂಡ ಹಾಗೂ ಸಂಪಾಜೆ ಗ್ರಾಮ ಪಂಚಾಯತ್ ನೇತೃತ್ವದಲ್ಲಿ ಸಂಪಾಜರ ಗ್ರಾಮದ ಕಲ್ಲುಗುಂಡಿ ಪೇಟೆಯಲ್ಲಿ ಸ್ವಚ್ಚತಾ ಕಾರ್ಯಕ್ರಮ ನಡಯಿತು. ಈ ಕಾರ್ಯಕ್ರಮಕ್ಕೆ ದುಆ ಮೂಲಕ ಚಾಲನೆ ನೀಡಿದ ಕಲ್ಲುಗುಂಡಿ ಜುಮಾ ಮಸೀದಿಯ ಖತೀಬರಾದ ನಯೀಮ್ ಫೈಝಿ ಮುಕ್ವೆ ಸ್ವಚ್ಛತೆ ಇಸ್ಲಾಮಿನ ಬಾಗವಾಗಿದೆ ಎಂದರು. ಕಲ್ಲುಗುಂಡಿ ಜುಮಾ ಮಸೀದಿಯ ಅಧ್ಯಕ್ಷರಾದ ಅಬ್ಬಾಸ್ ಸೆಂಟ್ಯಾರ್ ಮಾತನಾಡಿ, ವಿಖಾಯ ತಂಡವು ಜಿಲ್ಲೆಯಲ್ಲಿ ಮಾಡುತ್ತಿರುವ ಸೇವೆಯ ಕುರಿತು ವಿವರಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. […]
ಸುಳ್ಯ ವಿಖಾಯ ತಂಡದಿಂದ ಕಲ್ಲುಗುಂಡಿ ಪೇಟೆಯಲ್ಲಿ ಸ್ವಚ್ಚತಾ ಕಾರ್ಯಕ್ರಮ Read More »
ಕರಾವಳಿ, ಕರ್ನಾಟಕ







