Videos

ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಕಂಡಕ್ಟರ್ ನಿಂದ ಕಾಮದಾಟ ➤ ವೀಡಿಯೋ ಸಖತ್ ವೈರಲ್

(ನ್ಯೂಸ್ ಕಡಬ) newskadaba.com ಪುತ್ತೂರು, ಫೆ.17. ಕೆಎಸ್ಸಾರ್ಟಿಸಿ ಬಸ್ ನ ನಿರ್ವಾಹಕನೋರ್ವ ಲೈಂಗಿಕ ಕಿರುಕುಳ ನೀಡುವ ದೃಶ್ಯವೊಂದು ಸಖತ್ ಸುದ್ದಿ ಮಾಡುತ್ತಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಚಲಿಸುತ್ತಿದ್ದ ಬಸ್ಸಿನಲ್ಲಿ ನಿರ್ವಾಹಕ ತನ್ನ ಪಕ್ಕದಲ್ಲಿ ಕುಳಿತಿದ್ದ ಯುವತಿಯ ಎದೆಯ ಭಾಗಕ್ಕೆ ಕೈಹಾಕಿ ಲೈಂಗಿಕ ಕಿರುಕುಳ ನೀಡುವ ದೃಶ್ಯವನ್ನು ಯಾರೋ ಸೆರೆಹಿಡಿದಿದ್ದಾರೆ. ಈತ ಪುತ್ತೂರು ಡಿಪೋದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕಂಡಕ್ಟರ್ ಎನ್ನಲಾಗಿದ್ದು, ಈತನ ಕಿರುಕುಳದಿಂದ ಬೇಸತ್ತ ಯುವತಿಯು ಆತನ ಕೈಯನ್ನು ದೂರ ತಳ್ಳುವುದು ದೃಶ್ಯದಲ್ಲಿ ಸೆರೆಯಾಗಿದೆ. ಈತನು ಈ […]

ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಕಂಡಕ್ಟರ್ ನಿಂದ ಕಾಮದಾಟ ➤ ವೀಡಿಯೋ ಸಖತ್ ವೈರಲ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: ಕಾರಿಗೆ ಸೈಡ್ ಕೊಡೋ ವಿಚಾರಕ್ಕೆ ಸಿನಿಮಾ ಮಾದರಿ ಹೊಡೆದಾಟ ➤ ಕನ್ನಡದ ಪ್ರಸಿದ್ಧ ನಟಿಯ ಹೊಡೆದಾಟದ ವೀಡಿಯೋ ವೈರಲ್

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ.12. ಕನ್ನಡದ ಪ್ರಸಿದ್ಧ ನಟಿ ಹಾಗೂ ಮತ್ತೊಂದು ಕಾರಿನವರ ಮಧ್ಯೆ ಕಾರಿಗೆ ಸೈಡ್ ಕೊಡುವ ವಿಚಾರದಲ್ಲಿ ನಡು ರಸ್ತೆಯಲ್ಲೇ ಸಿನೆಮಾ ಮಾದರಿಯ ಹೊಡೆದಾಟ ನಡೆದಿದ್ದು, ಹೊಡೆದಾಟದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಕಾರ್ಯಕ್ರಮವೊಂದರಲ್ಲಿ ಭಾಗವಹಿಸುವುದಕ್ಕಾಗಿ ಕನ್ನಡದ ಪ್ರಸಿದ್ಧ ನಟಿಯೋರ್ವರು ಕಾರಿನಲ್ಲಿ ತೆರಳುತ್ತಿದ್ದ ವೇಳೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪೆರುವಾಯಿ ಎಂಬಲ್ಲಿ ಮತ್ತೊಂದು ಕಾರಿನವರೊಂದಿಗೆ ಸೈಡ್‌ ಕೊಡೋ ವಿಚಾರದಲ್ಲಿ ವಾಗ್ವಾದ ನಡೆದಿದೆ. ವಾಗ್ವಾದವು ಮಿತಿಮೀರಿ ಸಾರ್ವಜನಿಕರ ಎದುರೇ

ಮಂಗಳೂರು: ಕಾರಿಗೆ ಸೈಡ್ ಕೊಡೋ ವಿಚಾರಕ್ಕೆ ಸಿನಿಮಾ ಮಾದರಿ ಹೊಡೆದಾಟ ➤ ಕನ್ನಡದ ಪ್ರಸಿದ್ಧ ನಟಿಯ ಹೊಡೆದಾಟದ ವೀಡಿಯೋ ವೈರಲ್ Read More »

ಬ್ರೇಕಿಂಗ್ ನ್ಯೂಸ್

ಝೀರೋ ಟ್ರಾಫಿಕ್ ‘ಹೀರೋ’ ಹನೀಫ್ ➤ ಅಂಬ್ಯುಲೆನ್ಸ್ ಚಾಲಕನ ಬಗ್ಗೆ ವ್ಯಾಪಕ ಪ್ರಶಂಸೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ.06. ಹೃದಯ ಸಂಬಂಧಿ ಚಿಕಿತ್ಸೆಗಾಗಿ 40 ದಿನದ ಪುಟ್ಟ ಕಂದಮ್ಮನನ್ನು ಝೀರೊ ಟ್ರಾಫಿಕ್ ವ್ಯವಸ್ಥೆಯಲ್ಲಿ ಮಂಗಳೂರಿನಿಂದ ಬೆಂಗಳೂರಿಗೆ ಕರೆ ತಂದ ಆಂಬ್ಯುಲೆನ್ಸ್ ಚಾಲಕ ಮುಹಮ್ಮದ್ ಹನೀಫ್‌ ಪರ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಪ್ರಶಂಸೆ ವ್ಯಕ್ತವಾಗುತ್ತಿದೆ. ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಬಳಂಜ ನಿವಾಸಿಯಾಗಿರುವ ಹನೀಫ್ ಸುಮಾರು 360 ಕಿಮೀ ದೂರವನ್ನು ಕೇವಲ 4 ಗಂಟೆ 20 ನಿಮಿಷಗಳಲ್ಲಿ ಕ್ರಮಿಸಿ ಹೃದ್ರೋಗಿ ಪುಟ್ಟ ಕಂದಮ್ಮನನ್ನು ಆಂಬ್ಯುಲೆನ್ಸ್ ಮೂಲಕ ಬೆಂಗಳೂರಿಗೆ ತಲುಪಿಸಿದ್ದು,

ಝೀರೋ ಟ್ರಾಫಿಕ್ ‘ಹೀರೋ’ ಹನೀಫ್ ➤ ಅಂಬ್ಯುಲೆನ್ಸ್ ಚಾಲಕನ ಬಗ್ಗೆ ವ್ಯಾಪಕ ಪ್ರಶಂಸೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಝೀರೋ ಟ್ರಾಫಿಕ್ ನಲ್ಲಿ ಬೆಂಗಳೂರಿಗೆ ತಲುಪಿದ ಹೃದ್ರೋಗಿ ಪುಟ್ಟ ಮಗು ➤ ನಿಗದಿತ ಸಮಯದಲ್ಲಿ ಆಸ್ಪತ್ರೆಗೆ ತಲುಪಿಸಿದ ಅಂಬ್ಯಲೆನ್ಸ್ ಚಾಲಕ

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ.06. ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ 40 ದಿನದ ಪುಟ್ಟ ಕಂದಮ್ಮನನ್ನು ಝೀರೋ ಟ್ರಾಫಿಕ್ ವ್ಯವಸ್ಥೆಯಲ್ಲಿ ಐಸಿಯು ಆಂಬ್ಯುಲೆನ್ಸ್ ನಲ್ಲಿ ಮಂಗಳೂರಿನಿಂದ ಬೆಂಗಳೂರಿಗೆ ರವಾನಿಸಲಾಯಿತು. ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪುಟ್ಟ ಮಗುವನ್ನು ಶಸ್ತ್ರ ಚಿಕಿತ್ಸೆಗಾಗಿ ಐಸಿಯು ಆಂಬ್ಯುಲೆನ್ಸಿನಲ್ಲಿ ಬೆಂಗಳೂರಿನ ಜಯದೇವ ಆಸ್ಪತ್ರೆಗೆ ಝೀರೋ ಟ್ರಾಫಿಕ್ ನಲ್ಲಿ ರಸ್ತೆ ಮಾರ್ಗವಾಗಿ ಕರೆದೊಯ್ಯಲಾಯಿತು. ಮಂಗಳೂರಿನಿಂದ ಹೊರಟ ಆಂಬ್ಯುಲೆನ್ಸ್ ಬಿಸಿ.ರೋಡ್, ಕಲ್ಲಡ್ಕ, ಉಪ್ಪಿನಂಗಡಿ, ನೆಲ್ಯಾಡಿ, ಸಕಲೇಶಪುರ, ಹಾಸನ,

ಝೀರೋ ಟ್ರಾಫಿಕ್ ನಲ್ಲಿ ಬೆಂಗಳೂರಿಗೆ ತಲುಪಿದ ಹೃದ್ರೋಗಿ ಪುಟ್ಟ ಮಗು ➤ ನಿಗದಿತ ಸಮಯದಲ್ಲಿ ಆಸ್ಪತ್ರೆಗೆ ತಲುಪಿಸಿದ ಅಂಬ್ಯಲೆನ್ಸ್ ಚಾಲಕ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಝೀರೋ ಟ್ರಾಫಿಕ್ ನಲ್ಲಿ ಮಂಗಳೂರಿನಿಂದ ಬೆಂಗಳೂರಿಗೆ ಹೊರಟ ಆ್ಯಂಬುಲೆನ್ಸ್

ಝೀರೋ ಟ್ರಾಫಿಕ್ ನಲ್ಲಿ ಮಂಗಳೂರಿನಿಂದ ಬೆಂಗಳೂರಿಗೆ ಹೊರಟ ಆ್ಯಂಬುಲೆನ್ಸ್

ಝೀರೋ ಟ್ರಾಫಿಕ್ ನಲ್ಲಿ ಮಂಗಳೂರಿನಿಂದ ಬೆಂಗಳೂರಿಗೆ ಹೊರಟ ಆ್ಯಂಬುಲೆನ್ಸ್ Read More »

ಬ್ರೇಕಿಂಗ್ ನ್ಯೂಸ್

ಉಪ್ಪಿನಂಗಡಿ: ಹನಿಟ್ರ್ಯಾಪ್ ಜಾಲದ ಮೂವರು ಅಂದರ್

➤➤ ವೀಡಿಯೋ ನ್ಯೂಸ್ ಉಪ್ಪಿನಂಗಡಿ: ಹನಿಟ್ರ್ಯಾಪ್ ಜಾಲದ ಮೂವರ ಬಂಧನ ➤ ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಸುದರ್ಶನ್ ಮೂಡುಬಿದಿರೆ ವೀಡಿಯೋಗಾಗಿ??ಕ್ಲಿಕ್ ಮಾಡಿ

ಉಪ್ಪಿನಂಗಡಿ: ಹನಿಟ್ರ್ಯಾಪ್ ಜಾಲದ ಮೂವರು ಅಂದರ್ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

➤➤ ವೀಡಿಯೋ ನ್ಯೂಸ್ – ಕಡಬ: ಅಕ್ರಮ ಕಸಾಯಿಖಾನೆಗೆ ದಾಳಿ

➤➤ ವೀಡಿಯೋ ನ್ಯೂಸ್ ಕಡಬ: ಅಕ್ರಮ ಕಸಾಯಿಖಾನೆಗೆ ದಾಳಿ ➤ ಬೃಹತ್ ಅಕ್ರಮ ಕಟ್ಟಡ ನೆಲಸಮ ➤ ಕಡಬದ ಮೋಹನ್ ಗೆ 800 ಮೀ. ಓಟದಲ್ಲಿ ಕಂಚು ➤ ಕೇಪು ಸರಕಾರಿ ಶಾಲೆಯಲ್ಲಿ ವಿಜ್ಞಾನ ಮೇಳ ➤ ಬೆಳ್ಳಾರೆ ಹಿದಾಯ ಪಬ್ಲಿಕ್ ಸ್ಕೂಲ್ ವಾರ್ಷಿಕೋತ್ಸವ ವೀಡಿಯೋಗಾಗಿ??ಕ್ಲಿಕ್ ಮಾಡಿ

➤➤ ವೀಡಿಯೋ ನ್ಯೂಸ್ – ಕಡಬ: ಅಕ್ರಮ ಕಸಾಯಿಖಾನೆಗೆ ದಾಳಿ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕರಾವಳಿಗೂ ತಲುಪಿದ ಹನಿಟ್ರ್ಯಾಪ್ ಜಾಲ ➤ ಹೆಣ್ಣಿನ ವ್ಯಾಮೋಹಕ್ಕೆ ಬಿದ್ದು ಒದ್ದಾಡಿದ ಯುವಕರು

➤➤ ವೀಡಿಯೋ ನ್ಯೂಸ್ ಕರಾವಳಿಗೂ ತಲುಪಿದ ಹನಿಟ್ರ್ಯಾಪ್ ಜಾಲ ➤ ಹನಿಟ್ರ್ಯಾಪ್ ಮಾಡಿದ ರೀತಿ ನೋಡಿದರೆ ನಿಮಗೇ ಶಾಕ್..!! ➤ ಹೆಣ್ಣಿನ ವ್ಯಾಮೋಹಕ್ಕೆ ಬಿದ್ದು ಒದ್ದಾಡಿದ ಯುವಕರು ವೀಡಿಯೋ ಗಾಗಿ??ಕ್ಲಿಕ್ ಮಾಡಿ

ಕರಾವಳಿಗೂ ತಲುಪಿದ ಹನಿಟ್ರ್ಯಾಪ್ ಜಾಲ ➤ ಹೆಣ್ಣಿನ ವ್ಯಾಮೋಹಕ್ಕೆ ಬಿದ್ದು ಒದ್ದಾಡಿದ ಯುವಕರು Read More »

ಕರಾವಳಿ

ವೀಡಿಯೋ ನ್ಯೂಸ್ ➤ ನಿರ್ಭಯಾ ಅತ್ಯಾಚಾರಿಗಳಿಗೆ ಜ.22 ರಂದು ಗಲ್ಲು

➤➤ ವೀಡಿಯೋ ನ್ಯೂಸ್ ನಿರ್ಭಯಾ ಅತ್ಯಾಚಾರಿಗಳಿಗೆ ಜ.22 ರಂದು ಗಲ್ಲು ವೀಡಿಯೋಗಾಗಿ??ಕ್ಲಿಕ್ ಮಾಡಿ

ವೀಡಿಯೋ ನ್ಯೂಸ್ ➤ ನಿರ್ಭಯಾ ಅತ್ಯಾಚಾರಿಗಳಿಗೆ ಜ.22 ರಂದು ಗಲ್ಲು Read More »

ಕರಾವಳಿ
Scroll to Top